ಆನೇಕಲ್ : ಅತ್ತಿಬೆಲೆ ಸಮೀಪದ ದಾಸನಪುರ ಗ್ರಾಮದಲ್ಲಿ ಸುರೇಶ್ (22) ಎಂಬ ಯುವಕ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾನೆ.
ರಾತ್ರಿ ಮನೆಯಿಂದ ಹೊರ ಹೋಗಿದ್ದ ಯುವಕ ಮುಂಜಾನೆ ಮನೆಯ ಮುಂಭಾಗ ಶವವಾಗಿ ಪತ್ತೆಯಾಗಿದ್ದಾನೆ. ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದ ಯುವಕನ ತಲೆಗೆ ಗಂಭೀರವಾಗಿ ಗಾಯಗಾವಿದೆ. ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Kshetra Samachara
06/11/2021 12:53 pm