ಸಾಲಬಾಧೆ ತಾಳಲಾಗದೆ ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜ್ಞಾನ ಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕುಮಾರ್ (38) ಆತ್ಮಹತ್ಯೆ ಮಾಡಿಕೊಂಡ ಸಿಎಆರ್ ಕಾನ್ಸ್ ಟೇಬಲ್ ಸಾಲಗಾರರ ಕಿರಿಕಿರಿ ಸಹಿಸಿಕೊಳ್ಳಲಾಗದೆ ಕೆಲಸಕ್ಕೆ ಹಾಜರಾದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದು, ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
09/11/2021 01:23 pm