ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

14 ವರ್ಷದ ನಂತರ ಆರೋಪಿಯನ್ನು ಬಂಧಿಸಿದ ಬೆಂಗಳೂರು ಪೊಲೀಸ್

ಬೆಂಗಳೂರು: 14 ವರ್ಷಗಳ ಬಳಿಕ ಅಪಘಾತ ಪ್ರಕರಣದ ಅಪರಾಧಿಯನ್ನ ಬೆಂಗಳೂರಿನ ವಿಜಯನಗರ ಸಂಚಾರಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ,ತ್ರಿಪುರಾ ಮೂಲದ ಮತಿವಣ್ಣನ್ ಬಂಧಿತ ಅಪರಾಧಿಯಾಗಿದ್ದಾನೆ. 2005 ರಲ್ಲಿ ಅಪಘಾತ ಪ್ರಕರಣದಲ್ಲಿ ಬಂಧಿತನಾಗಿದ್ದ ಮತಿವಣ್ಣನ್ ನಂತರ ಜಾಮೀನು ಪಡೆದು ಹೊರಬಂದಿದ್ದ,2007 ರಲ್ಲಿ ಆರೋಪ ಸಾಬೀತಾಗಿ ಮತಿವಣ್ಣನ್ ಗೆ ಒಂದು ವರ್ಷ ಜೈಲು ಶಿಕ್ಷೆಯಾಗಿತ್ತು.2007 ರಿಂದ ನಾಪತ್ತೆಯಾಗಿದ್ದ ಮತಿವಣ್ಣನ್ ಪೋಲಿಸರ ಕೈಗೆ ಸಿಕಿರಲಿಲ್ಲಾ.

ಸದ್ಯ14 ವರ್ಷಗಳ ಬಳಿಕ ತಮಿಳುನಾಡಿನಲ್ಲಿ ಮತಿವಣ್ಣನ್ ನನ್ನು ವಿಜಯನಗರ ಸಂಚಾರಿ ಪೊಲೀಸರು ಬಂಧಿಸಿದ್ದು ಆರೋಪಿಯನ್ನ ಜೈಲಿಗಟ್ಟಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

11/11/2021 05:42 pm

Cinque Terre

156

Cinque Terre

0

ಸಂಬಂಧಿತ ಸುದ್ದಿ