ಬೆಂಗಳೂರು: ಕಲಾಸಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಓರ್ವ ಅಪರಿಚಿತ ವ್ಯಕ್ತಿ ದ್ವಿಚಕ್ರ ವಾಹನವನ್ನು ಸಾರ್ವಜನಿಕರಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿರುವ ಮಾಹಿತಿ ತಿಳಿದು ದಾಳಿ ಮಾಡಿದ ಪೊಲೀಸರು ಆರೋಪಿ ರೋಷನ್ ಷರೀಫ್ ನನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯಿಂದ ಸುಮಾರು 4,50,000/-ರೂ ಬೆಲೆ ಬಾಳುವ 5 ದ್ವಿಚಕ್ರ ವಾಹನಗಳು, 1 ಆಟೋ ಹಾಗೂ 2 ಮೊಬೈಲ್ ಗಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.
Kshetra Samachara
12/11/2021 11:50 am