ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಹಾಡಹಗಲಿನಲ್ಲಿಯೇ ಮಾರಕಾಸ್ರ್ತಗಳು ಝಳಪಳಿಸಿವೆ. ನಗರದ ಹೆಣ್ಣೂರು ಬಳಿಯ ನಾಗವಾರ ರಿಂಗ್ ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ.
ನಾಲ್ಕು ಮಂದಿ ದುಷ್ಕರ್ಮಿಗಳಿಂದ ಈ ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾರೆ. ಇನ್ನು ಸಾರ್ವಜನಿಕರ ಎದುರೇ ಆರೋಪಿಗಳು ರಾಜಾರೋಷವಾಗಿ ಕೊಲೆಗೈದಿದ್ದಾರೆ. ಸ್ಥಳಕ್ಕೆ ಗೋವಿಂದ ಪುರ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಮೃತ ವ್ಯಕ್ತಿಯ ಮಾಹಿಯನ್ನು ಕಲೆ ಹಾಕಲಾಗುತ್ತಿದೆ.
Kshetra Samachara
13/11/2021 02:15 pm