ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಟಿ20ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಬೆಟ್ಟಿಂಗ್- ಓರ್ವನ ಬಂಧನ, 6 ಲಕ್ಷ ರೂ. ವಶ

ಬೆಂಗಳೂರು: ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ನಡುವೆ ನಡೆದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಬೆಟ್ಟಿಂಗ್ ಆಡಿಸುತ್ತಿದ್ದ ಅಸಾಮಿಯನ್ನ ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಹೇಮಂತ್ ಬಂಧಿತ ಆರೋಪಿಯಾಗಿದ್ದಾನೆ. ಸದ್ಯ ಆರೋಪಿಯಿಂದ ಮೊಬೈಲ್ ಹಾಗೂ 6 ಲಕ್ಷ ರೂ. ಹಣವನ್ನ ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದು ತನಿಖೆ ಮುಂದುವರಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

15/11/2021 10:59 am

Cinque Terre

528

Cinque Terre

0

ಸಂಬಂಧಿತ ಸುದ್ದಿ