ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪೊಲೀಸರಿಂದ ಸಿಗದ ನ್ಯಾಯ, ವಿಧಾನಸೌಧದಲ್ಲಿ ಆತ್ಮಹತ್ಯೆ ಯತ್ನ.

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ನ್ಯಾಯ ಸಿಗುತ್ತಿಲ್ಲ ಎಂದು ಮನನೊಂದ ವ್ಯಕ್ತಿ ವಿಧಾನಸೌಧದಲ್ಲಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜರುಗಿದೆ.ನಂದಕುಮಾರ್ (54) ಆತ್ಮಹತ್ಯೆಗೆ ಯತ್ನಿಸುದ ವ್ಯಕ್ತಿಯಾಗಿದ್ದು ಜೆಸಿನಗರದ ಪ್ಯಾಲೇಸ್ ಗುಟ್ಟಹಳ್ಳಿ ನಿವಾಸಿ ಎಂದು ತಿಳಿದು ಬಂದಿದೆ.

ಕೌಟುಂಬಿಕ ಕಲಹಕ್ಕೆ ಸಂಬಂಧಿಸಿದಂತೆ ಜೆಸಿ ನಗರ ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರ ವಿರುದ್ದ ದೂರು ನೀಡಲಾಗಿತ್ತು ಆದ್ರೆ ಕುಟುಂಬಸ್ಥರನ್ನು ಬಂಧಿಸಿ ನ್ಯಾಯ ಒದಗಿಸಿಲ್ಲ ಎಂಬ ಕಾರಣಕ್ಕಾಗಿ ,ಕೊಠಡಿ ಸಂಖ್ಯೆ 106 ಬಳಿ ಸ್ಯಾನಿಟೈಸ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ, ಕೂಡಲೇ ನಂದಕುಮಾರ್ ನನ್ನು ತಕ್ಷಣ ಬೌರಿಂಗ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು ಬೌರಿಂಗ್ ಆಸ್ಪತ್ರೆಯಲ್ಲಿ ನಂದಕುಮಾರ್ ಚಿಕೆತ್ಸೆ ಪಡೆಯುತ್ತಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

17/11/2021 10:28 pm

Cinque Terre

550

Cinque Terre

0

ಸಂಬಂಧಿತ ಸುದ್ದಿ