ಬೆಂಗಳೂರು:ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೊಬೈಲ್ ಕಳ್ಳತನ ಮಾಡಿದ್ದ ಆರೋಪಿಗಳನ್ನ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಬಂಧಿಸಿದ್ದಾರೆ. ಬಂಧಿತ ಮೂವರು ಆರೋಪಿಗಳಿಂದ ಒಟ್ಟು 3.5 ಲಕ್ಷದ ಮೊಬೈಲ್ ಫೋನ್ ಗಳನ್ನ ವಶಪಡಿಸಿಕೊಂಡಿದ್ದಾರೆ.
ಆರೋಪಿಗಳಾದ ಕಿರಣ್, ಚೇತನ್, ಹಾಗೂ ದರ್ಶನ್ ಬೆಂಗಳೂರಿನ ವಿವಿಧ ಕಡೆ ಕೂಡ ಮೊಬೈಲ್ ಕಳ್ಳತನ ಮಾಡಿದ್ದನ್ನು ರಾಜರಾಜೇಶ್ವರಿ ನಗರ ಪೊಲೀಸರು ಭೇದಿಸಿದ್ದು ಹೆಚ್ಚಿನ ವಿಚಾರಣೆ ನಡೆಸಿ ತನಿಖೆ ಮುಂದುವರಿಸಿದ್ದಾರೆ.
Kshetra Samachara
20/11/2021 05:32 pm