ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನೆಲಮಂಗಲ: ಎಲ್‌.ಸಿ. ನಾಗರಾಜ್‌ ಮನೆಯಲ್ಲಿ ಅಪಾರ ಪ್ರಮಾಣದ ಚಿನ್ನಾಭರಣ ಪತ್ತೆ

ಬೆಂಗಳೂರು: ಸಕಾಲ ಸೇವೆಗಳ ವಿಭಾಗದಲ್ಲಿರುವ ಕೆಎಎಸ್ ಅಧಿಕಾರಿ ಎಲ್‌.ಸಿ. ನಾಗರಾಜ್‌ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಆಸ್ತಿ- ದಾಖಲೆ ಪರಿಶೀಲನೆ ನಡೆಸಿದ್ದಾರೆ.

ಎಸಿಬಿ ಡಿವೈಎಸ್‌ಪಿ ಅಧಿಕಾರಿ ಪ್ರಮೋದ್ ನೇತೃತ್ವದಲ್ಲಿ ಇಬ್ಬರು ಇನ್‌ಸ್ಪೆಕ್ಟರ್, ಸೇರಿದಂತೆ 8 ಸಿಬ್ಬಂದಿ ದಾಳಿ ನಡೆಸಿದ್ದಾರೆ. ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದ್ದು, ಅಪಾರ ಪ್ರಮಾಣದ ಚಿನ್ನಾಭರಣ, ಹಣ, ಆಸ್ತಿ ವಿವರ ಪಡೆಯುತ್ತಿದ್ದಾರೆ.

ನಾಗರಾಜ್‌ ಸಂಬಂಧಿ ಗೋವಿಂದರಾಜು, ಲಕ್ಷ್ಮಿನಾರಾಯಣ್ ಮನೆ ಮೇಲೂ ದಾಳಿ ನಡೆಸಲಾಗಿದ್ದು, ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದ್ದಾರೆ.

Edited By : Manjunath H D
Kshetra Samachara

Kshetra Samachara

24/11/2021 12:16 pm

Cinque Terre

1.53 K

Cinque Terre

0

ಸಂಬಂಧಿತ ಸುದ್ದಿ