ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಳ್ಳತನವನ್ನೇ ಚಟ ಮಾಡಿಕೊಂಡಿದ್ದ ಖತರ್ನಾಕ್ ಕಳ್ಳನ ಬಂಧಿಸಿದ ರಾಜಾಜಿನಗರ ಪೊಲೀಸರು

ಬೆಂಗಳೂರು: ಡ್ರೈವ್ ನಿಂದ ಡೋರ್ ಲಾಕ್ ಮುರಿದು ಚಿನ್ನ ಎಗರಿಸಿದ್ದ ಆರೋಪಿಯನ್ನು 48 ಗಂಟೆಗಳಲ್ಲಿ ಇದೇ ರೀತಿ ಟ್ರಾವೆಲ್ಸ್ ಕಚೇರಿಯಲ್ಲಿ ಮಾಲೀಕರೊಬ್ಬರು ಚಿನ್ನಾಭರಣ ಇಟ್ಟು ತೆರಳಿದ್ದರು. ಈ ವೇಳೆ ಸ್ಕ್ರೂ ಡ್ರೈವ್ ನಿಂದ ಡೋರ್ ಲಾಕ್ ಮುರಿದು ಆರೋಪಿ ವರದರಾಜು ಚಿನ್ನ ಕದ್ದಿದ್ದಾನೆ.

ಈ ಎಲ್ಲ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದರ ಆಧಾರದ ಮೇಲೆ ಆರೋಪಿ ವರದರಾಜುನನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಅರ್ಧ ಕೆಜಿ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಈ ಹಿಂದೆ ನಂದಿನಿ ಲೇಔಟ್ ಪೊಲೀಸರಿಂದ ಆರೋಪಿ ಅರೆಸ್ಟ್ ಆಗಿದ್ದ ವಿಚಾರ ಸಹ ಇದೇ ಸಂದರ್ಭದಲ್ಲಿ ಬೆಳಕಿಗೆ ಬಂದಿದೆ ರಾಜಾಜಿನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿ ವರದರಾಜು ಎಂದು ಗುರುತಿಸಲಾಗಿದೆ ,ಇದೇ ರೀತಿ ಟ್ರಾವೆಲ್ಸ್ ಕಚೇರಿಯಲ್ಲಿ ಮಾಲೀಕರೊಬ್ಬರು ಚಿನ್ನಾಭರಣ ಇಟ್ಟು ತೆರಳಿದ್ದರು. ಈ ವೇಳೆ ಸ್ಕ್ರೂ ಡ್ರೈವ್ ನಿಂದ ಡೋರ್ ಲಾಕ್ ಮುರಿದು ಆರೋಪಿ ವರದರಾಜು ಚಿನ್ನ ಕದ್ದಿದ್ದಾನೆ.

ಈ ಎಲ್ಲ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದರ ಆಧಾರದ ಮೇಲೆ ಆರೋಪಿ ವರದರಾಜುನನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಅರ್ಧ ಕೆಜಿ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಈ ಹಿಂದೆ ನಂದಿನಿ ಲೇಔಟ್ ಪೊಲೀಸರಿಂದ ಆರೋಪಿ ಅರೆಸ್ಟ್ ಆಗಿದ್ದ ವಿಚಾರ ಸಹ ಇದೇ ಸಂದರ್ಭದಲ್ಲಿ ಬೆಳಕಿಗೆ ಬಂದಿದೆ

Edited By : Nirmala Aralikatti
Kshetra Samachara

Kshetra Samachara

27/11/2021 02:31 pm

Cinque Terre

386

Cinque Terre

0

ಸಂಬಂಧಿತ ಸುದ್ದಿ