ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: 3.5 ಲಕ್ಷ ರೂ. ಮೌಲ್ಯದ ಬೆಳ್ಳಿ, ಚಿನ್ನಾಭರಣ ಕದ್ದವ ಅಂದರ್

ಬೆಂಗಳೂರು: ಮನೆಯವರು ಮಡಿಕೇರಿಗೆ ಟ್ರಿಪ್ ಹೋಗಿದ್ದಾಗ ಕಬ್ಬಿಣದ ರಾಡ್‌ನಿಂದ ಬಾಗಿಲು ಮೀಟಿ 3.5 ಲಕ್ಷ ರೂ. ಮೌಲ್ಯದ ಬೆಳ್ಳಿ, ಚಿನ್ನಾಭರಣ ಕಳವು ಮಾಡಿದ್ದ ಆರೋಪಿಯನ್ನು ವಿಜಯನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಯೋಗೇಶ್ ಬಂಧಿತ ಆರೋಪಿ. ಆರೋಪಿಯ ಬಂಧಿನದಿಂದ ನಾಲ್ಕು ಪ್ರಕರಣ ಬಯಲಿಗೆ ಬಂದಿವೆ. ಸದ್ಯ ಆರೋಪಿಯನ್ನು ಪೊಲೀಸರು ಮತ್ತಷ್ಟು ವಿಚಾರಣೆಗೊಳಪಡಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

28/11/2021 10:23 am

Cinque Terre

594

Cinque Terre

0