ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಸಿಸಿಬಿ ಪೊಲೀಸರ ಕಾರ್ಯಾಚರಣೆ ಇಬ್ಬರು ಡ್ರಗ್ಸ್ ದಂಧೆಕೋರರ ಬಂಧನ

ಬೆಂಗಳೂರು: ಐಟಿ ಬಿಟಿ ಉದ್ಯೋಗಿಗಳು ಹಾಗೂ ಕಾಲೇಜು ವಿದ್ಯಾರ್ಥಿಗಳನ್ನ ಗುರಿಯಾಗಿಸಿಕೊಂಡು ಮಾಡಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನ ಗೋಕುಲ್ ಹಾಗೂ ಜಿನುಜಾರ್ಜ್ ಎಂದು ಗುರುತಿಸಲಾಗಿದ್ದು ಇಬ್ಬರು ಕೇರಳ ಮೂಲದವರಾಗಿದ್ದು ಬಂಧಿತರಿಂದ 30 ಲಕ್ಷ ಬೆಲೆ ಬಾಳುವ ಎಂಡಿಎಂಎ,ಕ್ರಿ ಸ್ಟಲ್, ಹಾಗೂ ಚರಸ್ ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ, ಇನ್ನು ಆರೋಪಿಗಳು ನೈಜೀರಿಯಾ ಪ್ರಜೆಯಿಂದ ಕಡಿಮೆ ಬೆಲೆಗೆ ಡ್ರಗ್ಸ್ ಖರೀದಿಸಿ ನಂತರ ಲಾಭಕ್ಕಾಗಿ ಈ ಕೃತ್ಯ ಎಸಗುತ್ತಿರುವುದಾಗಿ ಕಂಡು ಬಂದಿದೆ.

Edited By : Nagaraj Tulugeri
Kshetra Samachara

Kshetra Samachara

29/11/2021 09:42 am

Cinque Terre

760

Cinque Terre

0

ಸಂಬಂಧಿತ ಸುದ್ದಿ