ಬೆಂಗಳೂರು: ಯಲಹಂಕ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್ ಹಾಕಿದ್ದ ವಿಡಿಯೋ ಇದೀಗ ಬಹಿರಂಗವಾಗಿದೆ. ಸದ್ಯ ಈ ಕೊಲೆಗೆ ಸ್ಕೆಚ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿಕೆ ನೀಡಿದ್ದಾರೆ.
ಘಟನೆ ಸಂಬಂಧ ವಿಚಾರಣೆ ನಡೆಸಲಾಗುತ್ತಿದೆ ವಿಚಾರಣೆಯಿಂದ ಏನು ಬಹಿರಂಗ ಆಗತ್ತೊ ಹಾಗೆ ಕ್ರಮ ತೆಗೆದುಕೊಳ್ಳುತ್ತೇವೆ. ಜೊತೆಗೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.
Kshetra Samachara
01/12/2021 04:14 pm