ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಂತರರಾಜ್ಯ ಕಳ್ಳರ ಬಂಧನ-35 ಲಕ್ಷ ಮೌಲ್ಯದ ಚಿನ್ನಭಾರಣ ವಶ

ಬೆಂಗಳೂರು:ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಇಬ್ಬರು ಅಂತರಾಜ್ಯ ಕಳ್ಳರನ್ನ ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 35 ಲಕ್ಷ ಮೌಲ್ಯದ 650 ಗ್ರಾ ಚಿನ್ನಭಾರಣ ವನ್ನ ವಶಪಡಿಸಿಕೊಂಡಿದ್ದಾರೆ.

ಶೇಕ್ ಇಲಿಯಾಸ್ ಹಾಗೂ ಎರಕಲ ಕಾವಡಿ ನಾಗೇಂದ್ರರನ್ನ ಪೊಲೀಸರು ಈಗ ಬಂಧಿಸಿದ್ದಾರೆ. ಕಳೆದ 2007- 2008 ರಿಂದಲೇ ಇವರು ಪೊಲೀಸರಿಂದ ತಪ್ಪಿಸಿಕೊಳ್ಳ್ಳುತ್ತಿದ್ದರು. ಆದರ ಈಗ ಮೊಟ್ಟ ಮೊದಲ ಬಾರಿಗೆ ಬೆಂಗಳೂರು ಪೊಲೀಸರು ಈ ಕಳ್ಳರನ್ನ ಹಿಡಿಯವಲ್ಲಿ ಯಶಸ್ವಿಯಾಗಿದ್ದಾರೆ.

Edited By :
Kshetra Samachara

Kshetra Samachara

27/12/2021 11:25 am

Cinque Terre

310

Cinque Terre

0

ಸಂಬಂಧಿತ ಸುದ್ದಿ