ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆರೋಪಿ ಅರೆಸ್ಟ್ ವೇಳೆ ಸಬ್ ಇನ್ಸ್ ಪೆಕ್ಟರ್ ಗೆ ಚಾಕು ಇರಿತ

ಬೆಂಗಳೂರು: ಆರೋಪಿಯೊಬ್ಬನನ್ನು ಬಂಧಿಸಲು ಮುಂದಾದ ಯಶವಂತಪುರ ಠಾಣೆ ಸಬ್ ಇನ್ಸ್ ಪೆಕ್ಟರ್ (ಪಿಎಸ್ಐ) ವಿನೋದ್ ರಾಥೋಡ್ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಆರೋಪಿ ಪರಾರಿಯಾಗಿದ್ದಾನೆ.

ಸದ್ಯ ಇರಿತಕ್ಕೆ ಒಳಗಾದ ಪಿಎಸ್ ಐ ವಿನೋದ್ ರಾಥೋಡ್ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಂಜಯ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಈ ಕುರಿತು ಸಂಜಯ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Edited By : Nirmala Aralikatti
Kshetra Samachara

Kshetra Samachara

30/12/2021 09:00 am

Cinque Terre

328

Cinque Terre

0

ಸಂಬಂಧಿತ ಸುದ್ದಿ