ನೆಲಮಂಗಲ: ನೆಲಮಂಗಲ ತಾಲ್ಲೂಕು ಇಸ್ಲಾಂಪುರ ಗ್ರಾಮದಲ್ಲಿ ಅಕ್ರಮ ಕಸಾಯಿಖಾನೆಯಲ್ಲಿ ದನದ ಮಾಂಸಕ್ಕಾಗಿ ಕೆಲವರು ಬಡಿದಾಡಿಕೊಂಡ ವಿಡಿಯೋ ಭಾರೀ ವೈರಲ್ ಆಗಿದೆ.
ವಿಪರ್ಯಾಸವೆಂದರೆ ಕೇಂದ್ರ ಸರ್ಕಾರದ ಕಾಯ್ದೆಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ರೂ ಪ್ರಯೋಜನವಾಗಿಲ್ಲ. ಇನ್ನು ವಿಷಯ ತಿಳಿದರು ನೆಲಮಂಗಲ ಗ್ರಾಮಾಂತರ ಪೊಲೀಸರು ಈ ಎಲ್ಲ ಬೆಳವಣಿಗೆಯನ್ನು ಕಂಡು ಕಾಣದಂತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಘಟನೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
PublicNext
09/01/2022 06:55 pm