ಬೆಂಗಳೂರು: ಸಚಿವ ಎಸ್ ಟಿ ಸೋಮಶೇಖರ್ ಪುತ್ರನಿಗೆ ಬ್ಲಾಕ್ ಮೇಲ್ ಪ್ರಕರಣ. ಸಿಸಿಬಿ ಜಂಟಿ ಆಯುಕ್ತ ರಮಣ್ ಗುಪ್ತ ಹೇಳಿಕೆ. ಇದುವೆರೆಗೂ ಪ್ರಕರಣ ಸಂಬಂಧ ಓರ್ವ ಆರೋಪಿಯನ್ನ ಬಂಧಿಸಲಾಗಿದೆ. ಪ್ರಕರಣ ಇನ್ನೂ ತನಿಖಾ ಹಂತದಲ್ಲಿದೆ
ಎಲ್ಲಾ ಆಯಾಮಗಳಲ್ಲೂ ತನಿಖೆ ಚುರುಕುಗೊಳಿಸಲಾಗಿದೆ ಪ್ರಕರಣ ತನಿಖಾ ಹಂತದಲ್ಲಿರುವುದರಿಂದ ಸದ್ಯಕ್ಕೆ ಯಾವುದೇ ಮಾಹಿತಿ ನೀಡಲಾಗದು.ಗಂಭೀರ ಪ್ರಕರಣವಾಗಿರುವುದರಿಂದ ತನಿಖೆ ಪೂರ್ಣಗೊಂಡ ಬಳಿಕ ಮಾಹಿತಿ ನೀಡ್ತೆವೆ.
PublicNext
11/01/2022 12:50 pm