ಬೆಂಗಳೂರು : ಲಾಂಗ್ ಹಿಡಿದು ವಿಡಿಯೋ ಮಾಡಿ ಯುವಕರು ಪುಂಡಾಟ ಮೆರೆದಿರುವ ಘಟನೆ ಗವಿಪುರಂ ಗುಟ್ಟಹಳ್ಳಿಯಲ್ಲಿ ನಡೆದಿದೆ.
ಸದ್ಯ ಯುವಕರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದೃಶ್ಯದಲ್ಲಿ ಕಾಣುವಂತೆ ಲಾಂಗ್ ಹಿಡಿದು ನಿಂತಿರುವ ಹುಡುಗನ ಜೊತೆಯಲ್ಲಿ ವ್ಹೀಲಿಂಗ್ ಮಾಡುತ್ತಿರುವ ಕೆಲ ಹುಡುಗರನ್ನು ಕಾಣಬಹುದು.
ವಿಡಿಯೋ ನೋಡಿದ ಕೆಂಪೇಗೌಡನಗರ ಪೊಲೀಸರು ಆರೋಪಿಗಳಿಗಾಗಿ ಪತ್ತೆಗೆ ಬಲೆ ಬೀಸಿದ್ದಾರೆ.
PublicNext
17/01/2022 02:00 pm