ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೈಹಿಕ ಶಿಕ್ಷಕನಿಂದ ಲೈಂಗಿಕ ಕಿರುಕುಳ, ಆರೋಪಿ ಅಂದರ್

ಚಿಕ್ಕಮಗಳೂರು:ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆ ಎನ್.ಆರ್ ಪುರ ತಾಲೂಕಿನ ಸರ್ಕಾರಿ ಶಾಲೆಯೊಂದರ ದೈಹಿಕ ಶಿಕ್ಷಕ ಪ್ರಭು ನಾಯಕ್ ರನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಭು ನಾಯಕ್ ಮೇಲೆ 11 ಎಫ್ಐಆರ್ ದಾಖಲಾಗಿತ್ತು ಹಾಗೂ ಈತ ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಎಸ್ಪಿ ಸೂಚನೆ ಮೇರೆಗೆ ಅಲರ್ಟ್ ಆಗಿದ್ದ ಪೊಲೀಸರು ಆರೋಪಿ ಶಿಕ್ಷಕನನ್ನು ಬಂಧಿಸಿದ್ದಾರೆ.

Edited By :
Kshetra Samachara

Kshetra Samachara

22/01/2022 02:30 pm

Cinque Terre

258

Cinque Terre

0

ಸಂಬಂಧಿತ ಸುದ್ದಿ