ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ರೈಲು ನಿಲ್ದಾಣದಲ್ಲಿ ಮಸೀದಿ ತೆರವು: ಹಿಂದೂ ಕಾರ್ಯಕರ್ತರಿಗೆ ಜೀವ ಬೆದರಿಕೆ ಕರೆ

ಬೆಂಗಳೂರು: ರಾಜಧಾನಿಯ ಕೆಎಸ್ಆರ್ ರೈಲು ನಿಲ್ದಾಣದಲ್ಲಿ ಅನಧಿಕೃತ ಪ್ರಾರ್ಥನಾ ಸ್ಥಳ ತೆರವು ಮಾಡಿದ ನಂತರ ಹಿಂದೂ ಕಾರ್ಯಕರ್ತರಿಗೆ ಮತಾಂದರಿಂದ ಜೀವ ಬೆದರಿಕೆ ಕರೆಗಳು ಬರುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಅನಧಿಕೃತ ಪ್ರಾರ್ಥನಾ ಸ್ಥಳದ ಬಗ್ಗೆ ಸಮರ್ಥನೆ ಮಾಡುವ, ಕಾನೂನು ಸುವ್ಯವಸ್ಥೆ ಮತ್ತು ಕೋಮು ಸೌಹಾರ್ದವನ್ನು ಹಾಳು ಮಾಡುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಹಿಂದೂ ಪರ ಸಂಘಟನೆಗಳು ದೂರಿವೆ..

ಹೀಗಾಗಿ ಬೆಂಗಳೂರು ಪೋಲಿಸ್ ಕಮಿಷನರ್ ಕಮಲ್ ಪಂತ್‌ಗೆ ಹಿಂದೂ ಸಂಘಟನೆಗಳು ದೂರು ನೀಡಿವೆ..

Edited By : Manjunath H D
Kshetra Samachara

Kshetra Samachara

04/02/2022 01:15 pm

Cinque Terre

1.57 K

Cinque Terre

0

ಸಂಬಂಧಿತ ಸುದ್ದಿ