ಬೆಂಗಳೂರು: ಕಲಾಸಿಪಾಳ್ಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕೆಟಿಎಂ ಡ್ಯೂಕ್ ಬೈಕ್‌ನಲ್ಲಿ ಬಂದು ಬೈಕ್ ಕದಿಯುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ.
ರಫೀಕ್ ಬಂಧಿತ ಆರೋಪಿಯಾಗಿದ್ದು, ಮೊಬೈಲ್ ಗುಂಗಿನಲ್ಲಿದ್ದ ಜನರನ್ನೇ ಟಾರ್ಗೆಟ್ ಮಾಡುತ್ತಿದ್ದ. ಆರೋಪಿಯನ್ನು ಸದ್ಯ ಕಲಾಸಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 2 ಲಕ್ಷ 75 ಸಾವಿರ ರೂ. ಮೌಲ್ಯದ 7 ಮೊಬೈಲ್, ಕೆಟಿಎಂ ಡ್ಯೂಕ್ ಬೈಕ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
Kshetra Samachara
05/03/2022 01:02 pm