ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: BMRCL MDಗೆ 3 ಲಕ್ಷ ರೂ. ವಂಚನೆ ಆರೋಪ

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ‌ದ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್ ಹೆಸರಿನಲ್ಲಿ 3 ಲಕ್ಷ ರೂ. ವಂಚನೆ ಮಾಡಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ವಾಟ್ಸಾಪ್ ಗ್ರೂಪ್ ಮುಖಾಂತರ ವ್ಯಕ್ತಿಯೋರ್ವ ಹಣ ಹೂಡಿಕೆ ಬಗ್ಗೆ ಜನರಲ್ಲಿ ಮನವಿ ಮಾಡುತ್ತಿದ್ದನಂತೆ. ಆ ಬಗ್ಗೆ ತಿಳಿದ ಅಂಜುಂ ಫರ್ವೇಜ್ ಸೈಬರ್ ಕ್ರೈಮ್ ದೂರು ನೀಡಿದ್ದಾರೆ. ಪ್ರಕರಣ ತನಿಖೆ ಹಂತದಲ್ಲಿದೆ ಎಂದು ಬಿಎಂಆರ್‌ಸಿಎಲ್ ಎಂಡಿ ಅಂಜುಂ ಫರ್ವೇಜ್ ತಿಳಿಸಿದ್ದಾರೆ.

Edited By : Manjunath H D
PublicNext

PublicNext

12/03/2022 10:39 pm

Cinque Terre

50.66 K

Cinque Terre

1

ಸಂಬಂಧಿತ ಸುದ್ದಿ