ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಮನೆಯಲ್ಲೇ ಜೂಜಾಟ- 7 ಜನರ ಬಂಧನ

ದೊಡ್ಡಬಳ್ಳಾಪುರ: ಮನೆಯಲ್ಲಿ ಜೂಜು ಆಡುತ್ತಿದ್ದ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು 7 ಜೂಜುಕೋರರನ್ನ ಬಂಧಿಸಿ 30,500 ರೂಪಾಯಿ ನಗದು ವಶಕ್ಕೆ ಪಡೆದಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ಚನ್ನವೀರನಹಳ್ಳಿಯ ಮನೆಯೊಂದಲ್ಲಿ ಜೂಜಾಟ ನಡೆಸುತ್ತಿರುವ ಮಾಹಿತಿ ಮೇರೆಗೆ ದೊಡ್ಡಬೆಳವಂಗಲ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಜ್ಞಾನಮೂರ್ತಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಈ ಸಮಯದಲ್ಲಿ ಮನೆಯಿಂದ ನೆಗೆದು ಪರಾರಿಯಾಗಿದ್ದಾನೆ. ಜೂಜುಕೋರರಿಂದ 30,500 ನಗದು ವಶಕ್ಕೆ ಪಡೆಯಲಾಗಿದೆ. ದೊಡ್ಡಬೆಳವಂಗಲ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Edited By : Vijay Kumar
Kshetra Samachara

Kshetra Samachara

14/03/2022 04:05 pm

Cinque Terre

1.09 K

Cinque Terre

0

ಸಂಬಂಧಿತ ಸುದ್ದಿ