ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಗೂಂಡಾ ಕಾಯ್ದೆಯಡಿ ರೌಡಿ ಶೀಟರ್ ಕರಿಯಾಶಿವ ಬಂಧನ

ಬೆಂಗಳೂರು: ರೌಡಿ ಶೀಟರ್ ಶಿವ@ ಕರಿಯಾನನ್ನು ಗೂಂಡಾ ಕಾಯ್ದೆಡಿ ರಾಜಗೋಪಲನಗರ ಪೊಲೀಸ್ರು ಬಂಧಿಸಿದ್ದಾರೆ.

ರಾಜಗೋಪಾಲನಗರ ಪೊಲೀಸ್ ಠಾಣೆಯ ರೌಡಿಯಾಗಿರುವ ಶಿವ @ಕರೀಯಾ ನ ಮೇಲೆ ಕೊಲೆ,ಕೊಲೆಯತ್ನ, ದರೋಡೆ ಸೇರಿದಂತೆ ಹತ್ತಕ್ಕೂ ಹೆಚ್ಚು ಪ್ರಕರಣಗಳು ಕರಿಯನ ಮೇಲಿವೆ.

2013 ರಿಂದ ಕ್ರೈಂ ಲೋಕಕ್ಕೆ ಎಂಟ್ರಿ ಕೊಟ್ಟಿದ್ದ ಕುಖ್ಯಾತ ಕರಿಯಾ 2018 ರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆ‌ಮರೆಸಿಕೊಂಡಿದ್ದ.‌ನಾಲ್ಕು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನ ಸದ್ಯ ಇನ್ಸ್ಪೆಕ್ಟರ್ ಜಗದೀಶ್ ಆ್ಯಂಡ್ ಟೀಂ‌ ಲಾಕ್ ಮಾಡಿ ಗೂಂಡಾ ಕಾಯ್ದೆಯಡಿ ಜೈಲಿಗಟ್ಟಿದ್ದಾರೆ.

Edited By : PublicNext Desk
Kshetra Samachara

Kshetra Samachara

25/03/2022 12:42 pm

Cinque Terre

1.16 K

Cinque Terre

0

ಸಂಬಂಧಿತ ಸುದ್ದಿ