ಬೆಂಗಳೂರು: ದರೋಡೆಗೆ ಸಂಚು ರೂಪಿಸಿದ್ದ ರೌಡಿಶೀಟರ್ ರಾಜ ಅಲಿಯಾಸ್ ಡಗಾರ್ ರಾಜನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಹೊಸೂರು ರಸ್ತೆಯಲ್ಲಿ ಮಾರಕಾಸ್ತ್ರ ಇಟ್ಟುಕೊಂಡು ದರೋಡೆಗೆ ಸ್ಕೆಚ್ ಹಾಕಿದ್ದ ವೇಳೆ ಸಿಸಿಬಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ರಾಜನ ವಿರುದ್ಧ ಬೊಮ್ಮನಹಳ್ಳಿ, ಎಲೆಕ್ಟ್ರಾನಿಕ್ ಸಿಟಿ ಮತ್ತು ಯಲಹಂಕ ಠಾಣೆಯಲ್ಲಿ ಕೊಲೆಯತ್ನ ದರೋಡೆ ಪ್ರಕರಣಗಳಿದ್ದು, ಸದ್ಯ ಬೊಮ್ಮನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
29/03/2022 12:27 pm