ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬಾಂಬ್ ಬೆದರಿಕೆ: ಗೋಪಾಲನ್ ಇಂಟರ್ ನ್ಯಾಷನಲ್ ಸ್ಕೂಲ್‌ನಲ್ಲಿ ತಪಾಸಣೆ

ಬೆಂಗಳೂರು: ಬೆಂಗಳೂರಿನ ಮಹದೇವಪುರದಲ್ಲಿರುವ ಗೋಪಾಲನ್ ಇಂಟರ್ ನ್ಯಾಷನಲ್ ಸ್ಕೂಲ್‌ನಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಮಾಹಿತಿ ಮೇರೆಗೆ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ.

ಸ್ಥಳಕ್ಕೆ ಧಾವಿಸಿದ ಬಾಂಬ್ ಸ್ಕ್ವಾಡ್, ಡಾಗ್ ಸ್ಕ್ವಾಡ್ ಹಾಗೂ ಅಧಿಕಾರಿಗಳಿಂದ ಪರಿಶೀಲನೆ ನಡೆಸಲಾಗುತ್ತಿದೆ. ಶಾಲೆಯ ಪ್ರತಿ ಕೋಣೆ ಕಚೇರಿ ಸೇರಿ ಮೂಲೆ-ಮೂಲೆಯಲ್ಲೂ ಪೊಲೀಸರು ತಡಕಾಡುತ್ತಿದ್ದಾರೆ. ಸದ್ಯ ಯಾವುದೇ ಬಾಂಬ್ ಅಥವಾ ಸ್ಫೋಟಕ ಪತ್ತೆಯಾಗದ ಹಿನ್ನೆಲೆ ಪೊಲೀಸರು ಅಲ್ಲಿಂದ ವಾಪಸ್ ತೆರಳಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

08/04/2022 02:28 pm

Cinque Terre

3.44 K

Cinque Terre

0

ಸಂಬಂಧಿತ ಸುದ್ದಿ