ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಿಂತ ಕಾರಿಗೆ ಬೆಂಕಿ: ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿ

ಬೆಂಗಳೂರು: ರಸ್ತೆ ಬದಿ ಕೆಟ್ಟು ನಿಂತಿದ್ದ ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾದ ಘಟನೆ ಶಿವಾಜಿ ನಗರದ ಕ್ವೀನ್ಸ್ ರಸ್ತೆಯಲ್ಲಿ ತಡರಾತ್ರಿ ಘಟನೆ ನಡೆದಿದೆ.

ಇನ್ನು ಈ ರೀತಿ ರಸ್ತೆ ಬದಿ ಕೆಟ್ಟು ನಿಂತಿದ್ದ ಕಾರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಉದ್ದೇಶಪೂರ್ವಕವಾಗಿ ಕಿಡಿಗೇಡಿಗಳು ಕೃತ್ಯವೆಸಗಿರುವ ಅನುಮಾನ ವ್ಯಕ್ತವಾಗಿದ್ದು, ಶಿವಾಜಿನಗರ ಪೊಲೀಸ್ರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ವಾಹನದ ಅಕ್ಕಪಕ್ಕ ಯಾವುದೇ ವಾಹನಗಳು ಇಲ್ಲದ ಕಾರಣ ಅನಾಹುತವೊಂದು ತಪ್ಪಿದೆ.

Edited By : Shivu K
PublicNext

PublicNext

23/04/2022 11:05 am

Cinque Terre

41.77 K

Cinque Terre

0

ಸಂಬಂಧಿತ ಸುದ್ದಿ