ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕೌಟುಂಬಿಕ ಕಲಹಕ್ಕೆ ಬೇಸತ್ತು ನೇಣಿಗೆ ಶರಣಾದ ಯುವಕ

ಬೆಂಗಳೂರು: ಕೌಟುಂಬಿಕ ಕಲಹದಿಂದ ಬೇಸತ್ತ ವ್ಯಕ್ತಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನೇಕಲ್ ಪಟ್ಟಣದ ನಾರಾಯಣಪುರದಲ್ಲಿ ನಡೆದಿದೆ..

ಮದನ್ ಕುಮಾರ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ಮನೆಯಲ್ಲಿ ಯಾರು ಇಲ್ಲದ ವೇಳೆ ಮದನ್ ಕುಮಾರ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನೂ ಘಟನಾ ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ತನಿಖೆ ಮುಂದುವರಿಸಿದ್ದಾರೆ. ಈ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

Edited By : Nagaraj Tulugeri
Kshetra Samachara

Kshetra Samachara

02/05/2022 07:58 pm

Cinque Terre

3.77 K

Cinque Terre

0

ಸಂಬಂಧಿತ ಸುದ್ದಿ