ಬೆಂಗಳೂರು: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಸೂರ್ಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಟೀಚರ್ಸ್ ಕಾಲೋನಿಯಲ್ಲಿಮನೆಯ ಬಳಿ ನಿಲ್ಲಿಸಿದ್ದ ಪಲ್ಸರ್ ಬೈಕ್ ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ. ಇನ್ನು ಈ ಘಟನೆ ಮೇ 2ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಈ ಖತರ್ನಾಕ್ ಕಳ್ಳ ಏರಿಯಾದ ನಾಲ್ಕೈದು ಮನೆಗಳ ಬಳಿ ಸುತ್ತಾಡಿದ್ದು ಹೊಂಚುಹಾಕಿ ಪಲ್ಸರ್ ಬೈಕ್ ಕದ್ದು ಪರಾರಿಯಾಗಿದ್ದಾನೆ . ಕಳ್ಳನ ಕೈಚಳಕದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.
PublicNext
05/05/2022 02:00 pm