ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೋಜು ಮಸ್ತಿಗಾಗಿ ಬೈಕ್ ಕಳ್ಳತನ : ಆರೋಪಿ ಅರೆಸ್ಟ್

ಬೆಂಗಳೂರು : ಶೋಕಿ, ಮೋಜು ಮಸ್ತಿ ಜೀವನಕ್ಕಾಗಿ ಬೈಕ್ ಗಳನ್ನು ಕಳ್ಳತನ ಮಾಡಿ ಮಾರುತ್ತಿದ್ದ ಆರೋಪಿಯನ್ನು ಕೆಆರ್ ಪುರ ಪೊಲೀಸರು ಬಂಧಿಸಿದ್ದಾರೆ.

ಶಶಾಂಕ್ ಬಂಧಿತ ಆರೋಪಿ. ಕೆಆರ್ ಪುರ, ಮಹದೇವಪುರ, ರಾಮಮೂರ್ತಿ ನಗರ, ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನದ ಪ್ರಕರಣಗಳು ದಾಖಲಾಗಿದ್ದವು.

3-ಯಮಹಾ 12-ಆರ್ ಎಕ್ಸ್, 2-ಹೋಂಡಾ ಆ್ಯಕ್ಟೀವ್ ಸೇರಿದಂತೆ ಸುಮಾರು ಒಂಬತ್ತು ಲಕ್ಷ ರೂಪಾಯಿ ಬೆಲೆ ಬಾಳುವ 17 ಬೈಕ್ ಗಳನ್ನು ಕಳವು ಮಾಡಿದ್ದಾನೆ.

Edited By : Nirmala Aralikatti
Kshetra Samachara

Kshetra Samachara

09/05/2022 08:53 pm

Cinque Terre

1.53 K

Cinque Terre

0

ಸಂಬಂಧಿತ ಸುದ್ದಿ