ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಜೂಜಿಗೆ ಹಣಹೊಂದಿಸಲು ದರೋಡೆಗೆ ಸಂಚು ರೂಪಿಸಿದ್ದ ಆರೋಪಿಗಳು ಸಿಸಿಬಿ ಬಲೆಗೆ

ಬೆಂಗಳೂರು: ಸಿಸಿಬಿ ಪೊಲೀಸರಿಂದ ದರೋಡೆಗೆ ಸಂಚು ರೂಪಿಸುತಿದ್ದ ನಾಲ್ವರು ಆರೋಪಿಗಳನ್ನ ಅರೆಸ್ಟ್ ಮಾಡಿದ್ದಾರೆ.

ಜಾನ್, ಪೀಟರ್, ಬೈರಗೌಡ ಹಾಗೂ ಫೈರೋಜ್ ಬಂಧಿತ ಆರೋಪಿಗಳಾಗಿದ್ದು, ಕಾಟನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆರೋಪಿಗಳು ಜೂಜಿನ ಮೋಜಿಗೆ ಹಣ ಹೊಂದಿಸಲು ದರೋಡೆಗೆ ಸಂಚು ತೂಪಿಸಿದ್ದರು. ಈ ವೇಳೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಈ ಸಂಬಂಧ ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : PublicNext Desk
Kshetra Samachara

Kshetra Samachara

19/05/2022 06:02 pm

Cinque Terre

1.34 K

Cinque Terre

0

ಸಂಬಂಧಿತ ಸುದ್ದಿ