ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರ: ಪಿಸ್ತೂಲ್ ಇಟ್ಟುಕೊಂಡು ಕೊಲೆ ಸಂಚು ರೂಪಿಸಿದ್ದ ರೌಡಿ ಶೀಟರ್ ಬಂಧಿಸಿದ್ದ ಸಿಸಿಬಿ ಪೊಲೀಸರು

ಬೆಂಗಳೂರ:ಪಿಸ್ತೂಲ್ ಹಿಡಿದು ಕೊಲೆ ಮಾಡಲು ಹೊಂಚು ಹಾಕುತ್ತಿದ್ದ ರೌಡಿಶೀಟರ್ ನ ಸಿಸಿಬಿ ಪೊಲೀಸ್ರು ಬಂಧಿಸಿದ್ದಾರೆ. ಪುಲಿಕೇಶಿನಗರ ರೌಡಿಶೀಟರ್ ಸೈಯದ್ ಸುಭಾನ್ ಬಂಧಿತ ಆರೋಪಿಯಾಗಿದ್ದು,ಈ ಹಿಂದೆ ರೌಡಿಶೀಟರ್ ಸುಭಾನ್ ಮೇಲೆ ಕೊಲೆ ಕೊಲೆ ಯತ್ನ ,ದರೋಡೆ ಪ್ರಕರಣಗಳು ದಾಖಲಾಗಿತ್ತು.

ಆದರ್ಶನಗರದ ರಾಘವೇಂದ್ರ ಸ್ಟೋರ್ಸ್ ಬಳಿ ಹೊಂಚು ಹಾಕಿದ್ದ ರೌಡಿ ಸುಹೈಲ್‌ನ ನ ಖಚಿತ ಮಾಹಿತಿ ಪಡೆದು ಸಿಸಿಬಿಯ ಸಂಘಟಿತ ಅಪರಾಧ ವಿಭಾಗ ಅಧಿಕಾರಿಗಳು ಬಂಧಿಸಿದ್ದಾರೆ.

4ಪ್ರಕರಣದಲ್ಲಿ ವಾರೆಂಟ್ ಇಶ್ಯೂ ಆಗಿದ್ರೂ ತಲೆ ತಪ್ಪಿಸಿಕೊಂಡಿ ಓಡಾಡಿಕೊಂಡಿದ್ದ ಸುಹೈಲ್ ನಾಡಪಿಸ್ತೂಲ್ ಇಟ್ಟುಕೊಂಡು ಮತ್ತೊಂದು ಕೊಲೆಗೆ ಸ್ಕೆಚ್ ಹಾಕಿದ್ದ. ಸದ್ಯ ಆರೋಪಿ ಬಂಧಿಸಿ ಒಂದು ನಾಡಪಿಸ್ತೂಲು ಹಾಗೂ ಐದು ಜೀವಂತಗುಂಡುಗಳು ಸೀಜ್ ಮಾಡಲಾಗಿದೆ. ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರೋಪಿಯ ಬಂಧನವಾಗಿದ್ದು ಪೊಲೀಸ್ರು ತನಿಖೆ ಮುಂದುವರಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

11/06/2022 01:42 pm

Cinque Terre

3.2 K

Cinque Terre

0

ಸಂಬಂಧಿತ ಸುದ್ದಿ