ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆ ವೈದ್ಯ ಅಪಾರ್ಟ್‌ಮೆಂಟ್‌ ಮೇಲಿಂದ ಬಿದ್ದು ಆತ್ಮಹತ್ಯೆ

ಬೆಂಗಳೂರು: ಬೆಂಗಳೂರು ಈಶಾನ್ಯ ವಿಭಾಗದ ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಗೋದ್ರೇಜ್ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದ 11ನೇ ಮಹಡಿ ಮೇಲಿಂದ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ನಗರದವವಿಕ್ಟೋರಿಯಾ ಆಸ್ಪತ್ರೆಯ ವೈದ್ಯ ಪೃಥ್ವಿರಾಜ ರೆಡ್ಡಿ(31) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮೂರು ತಿಂಗಳ ಹಿಂದೆಯಷ್ಟೆ ವೈದ್ಯೆಯನ್ನ ಮದುವೆ ಆಗಿದ್ದ ಪೃಥ್ವಿರಾಜ್. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಆಸಾಮಿ ಇಂದು ಬೆಳಗ್ಗೆ 7ಗಂಟೆ ಸುಮಾರಿಗೆ ದುರ್ಘಟನೆಗೆ ಈಡಾಗಿದ್ದಾರೆ.

ದುರಂತದ ನಡೆದ ಗೋದ್ರೇಜ್ ಅಪಾರ್ಟ್ಮೆಂಟ್ ನ 11ನೆ ಮಹಡಿಗೆ ಮತ್ತು ಪೃಥ್ವಿರಾಜ್‌ ಬಿದ್ದಿದ್ದ ಸ್ಥಳಕ್ಕೆ ಅಮೃತಹಳ್ಳಿ ಪೊಲೀಸರು ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ.

Edited By : Nagaraj Tulugeri
PublicNext

PublicNext

15/06/2022 01:30 pm

Cinque Terre

23.04 K

Cinque Terre

0

ಸಂಬಂಧಿತ ಸುದ್ದಿ