ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ

ಬೆಂಗಳೂರು : ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬನ್ನೇರುಘಟ್ಟದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಬನ್ನೇರ್ಘಟ್ಟ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಿಲ್ವಾರದಹಳ್ಳಿ ನಿವಾಸಿ ಇಮ್ರಾನ್(35) ಪಾಷಾ ಬಂಧಿತ ಆರೋಪಿ ಬಂಧಿತ ಆರೋಪಿಯಿಂದ 550 ಗ್ರಾಂ ಗಾಂಜಾ ಮತ್ತು ಬೈಕ್ ಜಫ್ತಿ ಸಾರ್ವಜನಿಕರಿಗೆ ಪಾಕೆಟ್ ಗೆ 500 ರೂಗೆ ಮಾರಾಟ ಮಾಡುತ್ತಿದ್ದ ಆರೋಪಿ ಖಚಿತ ಮಾಹಿತಿ ಮೇರೆಗೆ ಪೊಲೀಸರ ದಾಳಿ ಆ ವೇಳೆ 37 ಪಾಕೆಟ್ ಗಾಂಜಾ ಪತ್ತೆಯಾಗಿದ್ದು ವಶಕ್ಕೆ ಪಡೆಯಲಾಗಿದೆ ಈ ಸಂಬಂಧ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nirmala Aralikatti
Kshetra Samachara

Kshetra Samachara

18/06/2022 08:29 pm

Cinque Terre

2.75 K

Cinque Terre

0

ಸಂಬಂಧಿತ ಸುದ್ದಿ