ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜಿಲ್ಲಾಮಟ್ಟದ ಡಿಎಸ್ಎಸ್ ಮುಖಂಡ ನರಸಿಂಹಮೂರ್ತಿ ಕೊಲೆ ಕೇಸ್ : ಶವಯಾತ್ರೆ ಮೂಲಕ ಪ್ರತಿಭಟನೆ

ಆನೇಕಲ್:ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ನಡೆದ ಡಿಎಸ್ಎಸ್ ಜಿಲ್ಲಾ ಮುಖಂಡ ನರಸಿಂಹಮೂರ್ತಿ ಕೊಲೆ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸುವಂತೆ ಒತ್ತಾಯಿಸಿ ದಲಿತ ಪರ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.ಕೋಮುವಾದಿ ಸರ್ಕಾರದ ನಾಮಫಲಕವನ್ನು ಇಟ್ಟು ಅನೇಕಲ್ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶವಯಾತ್ರೆ ಮಾಡುವುದರ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

ಇನ್ನು ಅಂಬೇಡ್ಕರ್ ವೃತ್ತದಿಂದ ಹಿಡಿದು ಆನೇಕಲ್ ಪ್ರಮುಖ ಬೀದಿಗಳಲ್ಲಿ ಶವಯಾತ್ರೆಯನ್ನು ಹೊತ್ತು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿದ್ದಾರೆ. ನಿಷ್ಪಕ್ಷಪಾತವಾಗಿ ತನಿಖೆ ನಡೆಸದಿದ್ದರೇ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

Edited By : PublicNext Desk
Kshetra Samachara

Kshetra Samachara

22/06/2022 01:16 pm

Cinque Terre

1.61 K

Cinque Terre

0

ಸಂಬಂಧಿತ ಸುದ್ದಿ