ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯಲಹಂಕ ಉಪನಗರದಲ್ಲಿ ಲಾರಿ ಡ್ರೈವರ್ ಸುಲಿಗೆ ಕೇಸ್ : ಖದೀಮರು ಅಂದರ್

ಬೆಂಗಳೂರು : ಈಶಾನ್ಯ ವಿಭಾಗದ ಯಲಹಂಕ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಖದೀಮರು ಮಲಗಿದ್ದ ಡ್ರೈವರ್ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಿ ಎಸ್ಕೇಪ್ ಆಗಿದ್ದರು. ಈ ಬಗ್ಗೆ ಹಲ್ಲೆಗೊಳಗಾದ ಆಸಾಮಿ ಉಪನಗರ ಪೊಲೀಸರಿಗೆ ದೂರು ನೀಡಿದ್ದ.

ದೂರಿನನ್ವಯ ವಿಚಾರಣೆ ಕೈಗೊಂಡ ಪೊಲೀಸರು ತನಿಖೆ ಕೈಗೊಂಡಿದ್ದರು.

ಸದ್ಯ ಪ್ರಕರಣ ಸಂಬಂದಿಸಿದಂತೆ ಮುಖ್ಯ ಆರೋಪಿಗಳಾದ ಸೂರ್ಯ @ ಸೂರಿ ಮತ್ತು ಮಧು ಎಂಬ ಇಬ್ಬರನ್ನು ಬಂಧಿಸಲಾಗಿದೆ. ಒಬ್ಬ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನನ್ನು ಹೊರತುಪಡಿಸಿ, ಯಲಹಂಕ ಉಪನಗರ ವ್ಯಾಪ್ತಿಯ ಪುಟ್ಟೇನಹಳ್ಳಿ ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Edited By : Nirmala Aralikatti
Kshetra Samachara

Kshetra Samachara

10/07/2022 12:42 pm

Cinque Terre

2.03 K

Cinque Terre

0

ಸಂಬಂಧಿತ ಸುದ್ದಿ