ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಲಾಂಗ್ ಆಯ್ತೂ ಈಗ ಗನ್ ಹಿಡಿದು ಬೈಕ್ ನಲ್ಲಿ ಬಿಲ್ಡಪ್ ಕೊಡ್ತಿರೋ ಪುಂಡರು!

ಬೆಂಗಳೂರು:ನಗರದಲ್ಲಿ ಲಾಂಗ್ ಹಿಡಿದು ರಾಬರಿ ಮಾಡೊ ಪುಂಡರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗ್ತಾಲೆ ಇದೆ. ಈ‌ ಮಧ್ಯೆ ಪುಂಡರ ಗುಂಪೊಂದು ಗನ್ ಹಿಡಿದು ಬೈಕ್ ನಲ್ಲಿ ಶೋ‌ಕೊಟ್ಟಿದ್ದಾರೆ. ನಗರದಲ್ಲಿ ಗನ್ ಹಿಡಿದು ಬೈಕ್ ರೈಡಿಂಗ್ ಮಾಡಿದ ಪುಂಡರ ಫೋಟೋ ತೆಗೆದು ಬೆಂಗಳೂರು ಸಿಟಿ ಪೊಲೀಸ್ ಪೇಜ್‌ಗೆ ಪೋಸ್ಟ್ ಮಾಡಿ ದೂರು ನೀಡಿದ್ದಾರೆ.

ಬನ್ನೇರುಘಟ್ಟ ರಸ್ತೆ ಮಾರ್ಬಲ್ ರೋಡ್ ಬಳಿ ಗನ್ ಹಿಡಿದು ಬೈಕ್ ನಲ್ಲಿ ತೆರಳುತ್ತಿರುವುದಾಗಿ ವ್ಯಕ್ತಿಯೊಬ್ರು ಪೋಸ್ಟ್ ಮಾಡಿದ್ದಾರೆ.ಅಲ್ಕೇಶ್ ಕಲ್ಮ್‌ಕರ್ ಎಂಬಾತ ಪೋಸ್ಟ್ ಮಾಡಿ ದೂರು ನೀಡಿದ್ದು, ಸಮಯ, ಸ್ಥಳದ ಮಾಹಿತಿ ನೀಡಿ ಎಂದು ಆಡುಗೋಡಿ ಪೊಲೀಸರು ರೀ‌ಪೋಸ್ಟ್ ಮಾಡಿದ್ದಾರೆ.

ಸದ್ಯ ಸಾರ್ವಜನಿಕವಾಗಿ ಗನ್ ಹಿಡಿದು ಓಡಾಡುತ್ತಿರುವ ವ್ಯಕ್ತಿಗಾಗಿ ಪೊಲೀಸ್ರು ಹುಡುಕಾಟ ನಡೆಸ್ತಿದ್ದಾರೆ.

Edited By :
PublicNext

PublicNext

13/07/2022 01:21 pm

Cinque Terre

17.22 K

Cinque Terre

3

ಸಂಬಂಧಿತ ಸುದ್ದಿ