ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಅನಧಿಕೃತ & ಅಕ್ರಮವಾಗಿ ನೆಲೆಸಿದ್ದ ವಿದೇಶಿಯರ ಬಂಧನ !

ಯಲಹಂಕ: ಈಶಾನ್ಯ ಭಾಗದಲ್ಲಿ ಅಕ್ರಮ & ಅನಧಿಕೃತವಾಗಿ ನೆಲೆಸಿದ್ದ ವಿದೇಶಿಯರ ಪತ್ತೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗ್ತಿದೆ. ಈಶಾನ್ಯ ವಿಭಾಗದ ಪೊಲೀಸರ ಕಾರ್ಯಾಚರಣೆ ಕಳೆದ ಎರೆಉ ತಿಂಗಳಿನಿಂದ ಮುಂದುವರೆಯುತ್ತಿದೆ.

ಇದೀಗ ಯಲಹಂಕ ಮತ್ತು ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಟ್ಟು 8 ಜನ ಆಫ್ರಿಕಾ ಮೂಲದ ವಿದೇಶಿಯರನ್ನು ವಶಕ್ಕೆ ಪಡೆಯಲಾಗಿದೆ.

ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದು 7 ಜನರನ್ನು ವಿದೇಶಿಯರ ನಿರಾಶ್ರಿತ ಕೇಂದ್ರಕ್ಕೆ ಕಳುಹಿಸಲಾಗಿದೆ. ಒಬ್ಬ ವ್ಯಕ್ತಿಯನ್ನು ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ Foreigners act ಅಡಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ಸುರೇಶ್ ಬಾಬು ಪಬ್ಲಿಕ್ ನೆಕ್ಸ್ಟ್ ಯಲಹಂಕ.

Edited By :
Kshetra Samachara

Kshetra Samachara

25/07/2022 11:17 am

Cinque Terre

1.48 K

Cinque Terre

0

ಸಂಬಂಧಿತ ಸುದ್ದಿ