ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಖದೀಮರ ಪತ್ತೆಗಾಗಿ ತನಿಖೆ ಚುರುಕು..!

ಆನೇಕಲ್ : ಎಲ್ಲಾ ಆಯಾಮಗಳನ್ನು ತನಿಖೆ ಮುಂದುವರೆದಿದೆ ಆದಷ್ಟು ಬೇಗ ಕಳ್ಳತನ ಎಸಗಿದ ಆರೋಪಿಗಳನ್ನು ಹೆಡೆಮುರಿ ಕಟ್ಟುತ್ತೇವೆ ಎಂದು ಸೂರ್ಯ ನಗರ ಪೊಲೀಸ ಇನ್ಸ್‌ಪೆಕ್ಟರ್ ರಾಘವೇಂದ್ರ ಮಾಹಿತಿ ನೀಡಿದ್ದಾರೆ.

ಹೌದು ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಸೂರ್ಯಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯ ಬನಹಳ್ಳಿ ಗ್ರಾಮದಲ್ಲಿ ಅಂಬರೀಶ್ ರೆಡ್ಡಿ ಎಂಬುವರ ಮನೆಯಲ್ಲಿ ನಿನ್ನೆ ರಾತ್ರಿ ಮನೆಯಲ್ಲಿ ಬೀಗ ಜಡಿದು ಬರೋಬ್ಬರಿ 50ಲಕ್ಷ ಮೌಲ್ಯದ ಚಿನ್ನ ಒಡವೆ ನಗದನ್ನು ಕದ್ದು ಪರಾರಿಯಾಗಿದ್ದು ಈ ಬಗ್ಗೆ ಸ್ವತಹ ಬೆಂಗಳೂರು ಗ್ರಾಮಾಂತರ ಎಸ್ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈಗಾಗಲೇ ವಿಶೇಷ ತಂಡ ರಚಿಸಿದ್ದೇವೆ ಎಲ್ಲಾ ಅಯಾಮಗಳಲ್ಲಿ ತನಿಖೆ ಮುಂದುವರಿಸಲಾಗಿದೆ ಎಂದು ತಿಳಿಸಿದರು.

Edited By : PublicNext Desk
Kshetra Samachara

Kshetra Samachara

10/08/2022 11:06 pm

Cinque Terre

1.52 K

Cinque Terre

0

ಸಂಬಂಧಿತ ಸುದ್ದಿ