ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಾವಗಡ: ಬಾವಿಗೆ ಬಿದ್ದು ಎಪ್ಪತ್ತು ವರ್ಷದ ವೃದ್ಧೆ ಸಾವು

ಪಾವಗಡ:- ಕೆ ಸೇವಾಲಾಲ್ ಪುರ ಗ್ರಾಮದಲ್ಲಿ ಇರುವಂತಹ ಬಾವಿಗೆ 70 ವರ್ಷದ ಬಾಲಿಬಾಯಿ ಎನ್ನುವಂತಹ ವೃದ್ಧೆ ಬಿದ್ದು ಸಾವನ್ನಪ್ಪಿದ ಘಟನೆ ಶನಿವಾರ ತಡಾ ರಾತ್ರಿ ನಡೆದಿದೆ. ಇನ್ನು ಬಹಿರ್ದೆಸೆಗೆ ತೆರಳಿದ ವೇಳೆ ಈ ಒಂದು ಘಟನೆ ನಡೆದಿರಬಹುದು ಎಂದು ಸ್ಥಳೀಯರು ಮಾಹಿತಿ ಹಂಚಿಕೊಂಡಿದ್ದು ಏನು ಈ ಬಗ್ಗೆ ಮಾಹಿತಿ ಪಡೆದುಕೊಂಡು ಸ್ಥಳಕ್ಕೆ ಆಗಮಿಸಿದ ತಿರುಮಣಿ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಈ ಬಗ್ಗೆ ತಿರುಮಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ: ರಾಘವೇಂದ್ರ ದಾಸರಹಳ್ಳಿ, ಪಬ್ಲಿಕ್ ನೆಕ್ಸ್ಟ್ ತುಮಕೂರು

Edited By : PublicNext Desk
Kshetra Samachara

Kshetra Samachara

04/09/2022 10:03 pm

Cinque Terre

1.79 K

Cinque Terre

0

ಸಂಬಂಧಿತ ಸುದ್ದಿ