ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ತಂಬಾಕು ದುಷ್ಪರಿಣಾಮದ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಿದ ಶಾಲೆ ಸಿಬ್ಬಂದಿ

ಇಂದು ವಿಶ್ವ ತಂಬಾಕು ವಿರೋಧಿ ದಿನ. ಈ ಹಿನ್ನೆಲೆಯಲ್ಲಿ ತಂಬಾಕು ಸೇವನೆಯಿಂದ ಉಂಟಾಗುವ ರೋಗ ಮತ್ತು ಸಾವು-ನೋವಿನ ಬಗ್ಗೆ ಶಾಲಾ ಮಕ್ಕಳಿಗೆ ಜಾಗೃತಿ ಮೂಡಿಸಲಾಯ್ತು.

ಬಿಟಿಎಂ ಲೇಔಟ್ ವಿದ್ಯಾ ಜ್ಯೋತಿ ಹೈಸ್ಕೂಲ್ ನಲ್ಲಿ ಮಕ್ಕಳಿಗೆ ತಂಬಾಕುವಿನಿಂದ ಆಗುವಂತಹ ದುಷ್ಪರಿಣಾಮದ ಬಗ್ಗೆ ಮಾಹಿತಿ ನೀಡಲಾಯ್ತು. ಪ್ರತಿವರ್ಷ ವಿಭಿನ್ನವಾಗಿ ಈ ಶಾಲೆಯಲ್ಲಿ ಮಕ್ಕಳಿಗೆ ತಂಬಾಕುವಿನ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಈ ವರ್ಷವೂ ಕೂಡ ಮಕ್ಕಳಿಗೆ ಮಾಹಿತಿ ನೀಡಿ ತಂಬಾಕುವಿನಿಂದ ದೂರವಿರುವಂತೆ ತಿಳಿ ಪಾಠ ಹೇಳಿದ್ರು.

ನವೀನ್ ಪಬ್ಲಿಕ್ ನೆಕ್ಸ್ಟ್ ಬೆಂಗಳೂರು.

Edited By :
Kshetra Samachara

Kshetra Samachara

31/05/2022 07:58 pm

Cinque Terre

1.9 K

Cinque Terre

0

ಸಂಬಂಧಿತ ಸುದ್ದಿ