ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ನೆರಳೂರು ನ ಬಳಿ ಇರುವ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಇಂದು ಅದ್ದೂರಿ ಶಿಕ್ಷಕರ ದಿನಾಚರಣೆ ಅಚರಣೆ ಮಾಡಲಾಯಿತು.
ಆನೇಕಲ್ ಶಾಸಕ ಶಿವಣ್ಣ , MLC ಗೋಪಿನಾಥ ರೆಡ್ಡಿ , ಚಿತ್ರನಟ ಶ್ರೀಧರ್ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆಯನ್ನು ಮಾಡಲಾಯಿತು.. ಇನ್ನು ಸರ್ವಪಲ್ಲಿ ರಾಧಾಕೃಷ್ಣನ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಹಾಗೂ ಶಿಕ್ಷಕರ ಸಂಘದ ಸಹಭಾಗಿತ್ವ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು .ಇನ್ನು ಕಾರ್ಯಕ್ರಮದಲ್ಲಿ ತಾಲ್ಲೂಕಿನ ಉತ್ತಮ ಶಿಕ್ಷಕರಿಗೆ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು. ಇನ್ನು ಕಾರ್ಯಕ್ರಮದಲ್ಲಿ ಆನೇಕಲ್ ತಾಲೂಕಿನ ಸಾವಿರಾರು ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು..
PublicNext
05/09/2022 05:05 pm