ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂ.ಗ್ರಾಮಾಂತರ ಜಿಲ್ಲಾಧಿಕಾರಿಯಿಂದ ಧ್ವಜಾರೋಹಣ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಆವರಣದಲ್ಲಿ ಇಂದು ಬೆಳಗ್ಗೆ '73ನೇ ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ತ್ರಿವರ್ಣ ಧ್ವಜಕ್ಕೆ ಗೌರವ ವಂದನೆ ಸಲ್ಲಿಸಿದರು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಗಂಗಮಾರೇಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ. ಬಿ.ಆರಾಧ್ಯ ಅವರು ಭಾಗಿಯಾಗಿದ್ದರು. ಇನ್ನು ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿ ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

26/01/2022 01:20 pm

Cinque Terre

456

Cinque Terre

0

ಸಂಬಂಧಿತ ಸುದ್ದಿ