ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಕಲ್ಕುಂಟೆ ಗ್ರಾಮದ ಶ್ರೀ ರಂಗನಾಥ ಪ್ರೌಢಶಾಲೆಯಲ್ಲಿ ಜ್ಞಾನಧಾರ ಟ್ರಸ್ಟ್ & ಭೂಮಿ ಪೌಂಡೇಷನ್ ವತಿಯಿಂದ, ಗುರು ಪೂರ್ಣಿಮಾ ಅಂಗವಾಗಿ ಶಾಲೆಯ ಶಿಕ್ಷಕರಿಗೆ ಸನ್ಮಾನ ಮಾಡಿ ಗೌರವಿಸಲಾಯಿತು. ಇದೇ ವೇಳೆ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ, ಪಠ್ಯ ಪರಿಕರಗಳನ್ನು ವಿತರಣೆ ಮಾಡಲಾಯಿತು. ಹೊಸಕೋಟೆ ಕ್ಷೇತ್ರದ ಶಾಸಕ ಶರತ್ ಬಚ್ಚೇಗೌಡರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶಿಕ್ಷಕರನ್ನು ಸನ್ಮಾನಿಸಲಾಯ್ತು.ಈ ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಮುಖಂಡರು, ಶಿಕ್ಷಕರು, ಮಕ್ಕಳು, ಉಪಸ್ಥಿತರಿದ್ದರು..
ಸುರೇಶ್ ಬಾಬು ಪಬ್ಲಿಕ್ ನೆಕ್ಸ್ಟ್ ಹೊಸಕೋಟೆ..
Kshetra Samachara
13/07/2022 10:26 pm