ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಸಿಡಿ ಹೊಸಕೋಟೆ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಪಠ್ಯಪುಸ್ತಕಗಳನ್ನು ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು.
ಇಲ್ಲಿನ ಸಿಡಿಹೊಸಕೋಟೆ ಗ್ರಾಮದ ಪಂಚಾಯಿತಿ ಸದಸ್ಯ ಹಾಗು ಕಾಂಗ್ರೆಸ್ ಮುಖಂಡರು ಸಹಯೋಗದಲ್ಲಿ ಮಕ್ಕಳಿಗೆ ಪುಸ್ತಕಗಳನ್ನು ವಿತರಣೆ ಮಾಡಿದರು ಊರಿನ ಗ್ರಾಮಸ್ಥರು ಅಭಿನಂದನೆಗಳನ್ನು ಸಲ್ಲಿಸಿದರು.
Kshetra Samachara
01/06/2022 07:31 pm