ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕಾಲೇಜು ವಿದ್ಯಾರ್ಥಿಗಳಿಂದ ತ್ರಿವರ್ಣ ಧ್ವಜ ಹಿಡಿದು ಸಾರ್ವಜನಿಕರಿಗೆ ಜಾಗೃತಿ

ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಹಾಲ್ದೇನಹಳ್ಳಿ ಸಮೀಪದ ಶ್ರೀವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇನ್ನು ಕಾಲೇಜು ವಿದ್ಯಾರ್ಥಿಗಳಿಂದ ತ್ರಿವರ್ಣ ಧ್ವಜ ಹಿಡಿದು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಶಿವರಾಮ್, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಬಂಡಾಪುರ ರಾಮಚಂದ್ರ, ಬಿಜೆಪಿ ಮುಖಂಡ ಟಿವಿ ಬಾಬು, ಮಂಡಲ ಅಧ್ಯಕ್ಷರಾದ ಮುನಿರಾಜು ಗೌಡ, ಮರಸೂರು ಗ್ರಾಮ ಪಂಚಾಯಿತಿ ಸದಸ್ಯ ಮಣಿಕಂಠ, ಕರ್ಪೂರ ಗ್ರಾಮ ಪಂಚಾಯಿತಿ ಸದಸ್ಯ ತಿಮ್ಮರಾಜು, ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

13/08/2022 09:02 pm

Cinque Terre

2.22 K

Cinque Terre

0

ಸಂಬಂಧಿತ ಸುದ್ದಿ