ಬೆಂಗಳೂರು: ಕೊರೊನಾ ಹಿನ್ನಲೆಯಲ್ಲಿ ಸರಳವಾಗಿ ಆಚರಿಸಲಾಗುತ್ತಿದ್ದ ಕರಗ ಉತ್ಸವವು ಈ ಬಾರಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಶಿವನಾಪುರದಲ್ಲಿ 76ನೇ ಕರಗ ಉತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು.
ಗ್ರಾಮದ ಎಲ್ಲಾ ಧರ್ಮದ ಜನರು ಭಾಗವಹಿಸಿ ಊರ ಹಬ್ಬದ ರೀತಿಯಲ್ಲಿ ಆಚರಿಸಿದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಗ್ರಾಮದ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕಾರ್ಯಗಳು ಜರುಗಿದವು. ಕರಗವು ಗ್ರಾಮದ ಎಲ್ಲಾ ಪ್ರಮುಖ ಬೀದಿಗಳಲ್ಲಿ ಸುತ್ತಾಡಿಸಲಾಯಿತು.
Kshetra Samachara
11/04/2022 07:12 pm