ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು :‌ ಶ್ರೀ ಮುನೇಶ್ವರ ಸ್ವಾಮಿ ಜಾತ್ರೋತ್ಸವ; ಸಂಭ್ರಮದ ಪುರ ಮೆರವಣಿಗೆ

ಆನೇಕಲ್ : ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ವಣಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೂಡೇನಹಳ್ಳಿ ಗ್ರಾಮದಲ್ಲಿ ಶ್ರೀ ಬೂರಗ ಮರದ ಮುನೇಶ್ವರ ಸ್ವಾಮಿಯ 83ನೇ ವರ್ಷದ ಜಾತ್ರಾ ಮಹೋತ್ಸವ ಸಂಭ್ರಮದಿಂದ ಜರುಗಿತು.

ದೇವರ ಮೂರ್ತಿಯನ್ನು ಹೊತ್ತು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡುವುದರ ಮೂಲಕ ಹಾಗೂ ಅಗ್ನಿಕುಂಡ ಸೇರಿದಂತೆ ವಿವಿಧ ವಿಶೇಷ ಪೂಜಾ ವಿಧಿಗಳು ನಡೆಯಿತು.

ಈ ಸಂದರ್ಭ ವಣಕನಹಳ್ಳಿ ದೇವರಾಜ್ ಮಾತನಾಡಿ, ಬಹು ಹಿಂದಿನಿಂದಲೂ ಚೂಡೇನಹಳ್ಳಿ ಗ್ರಾಮದಲ್ಲಿ ಶ್ರೀ ಬೂರಗ ಮರದ ಮುನೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವವನ್ನು ಗ್ರಾಮಸ್ಥರೆಲ್ಲ ಒಟ್ಟಾಗಿ ಸೇರಿ ಆಚರಿಸಿಕೊಂಡು ಬರುತ್ತಿದ್ದಾರೆ ಎಂದರು.

Edited By : Manjunath H D
Kshetra Samachara

Kshetra Samachara

13/05/2022 11:03 pm

Cinque Terre

2.57 K

Cinque Terre

0

ಸಂಬಂಧಿತ ಸುದ್ದಿ