ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಸರಾ ಸಂಭ್ರಮ : ಕಾರ್ಮಿಕರಿಗೆ ಬೋನಸ್ ನೀಡಿದ ಬೊಮ್ಮಾಯಿ

ದೇವನಹಳ್ಳಿ: ಎಲ್ಲೆಡೆ ದಸರಾ ಸಂಭ್ರಮ ಆಯುಧಗಳ ಪೂಜೆಯಲ್ಲಿ ಜನ ಸಂಭ್ರಮಿಸಿದ್ದಾರೆ. ಅದೇ ರೀತಿ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಮಗ ಭರತ್ ಕಂಪನಿಗೆ ಭೇಟಿ ನೀಡಿ ಆಯುಧ ಪೂಜೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಆಟೋಮೊಬೈಲ್ ಫ್ಯಾಕ್ಟರಿಗೆ ಸಿಎಂ ಭೇಟಿ ನೀಡಿದ ವೇಳೆ ಕಳೆದ ಎರಡು ವರ್ಷಗಳಿಂದ ಕೊರೊನಾ ಹಿನ್ನೆಲೆ ಮಾಡಲಾಗದ ಆಯುಧ ಪೂಜೆಯನ್ನು ಇಂದು ನಾಡಿನಾದ್ಯಂತ ಸಡಗರದಿಂದ ಆಚರಿಸುತ್ತಿದ್ದಾರೆ ಇದು ಸಂತಸದ ಗಳಿಗೆ ಎಂದರು.

ಮಗನ ಮ್ಯಾಗ್ನಾಟಿಕ್ ಹಾಗೂ ರೇಣುಕಾ ಇಂಡಸ್ಟ್ರೀಸ್ ಆಟೋಮೊಬೈಲ್ ಫ್ಯಾಕ್ಟರಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿ ಕಾರ್ಮಿಕರಿಗೆ ಬೋನಸ್ ನೀಡಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

14/10/2021 07:32 pm

Cinque Terre

1.83 K

Cinque Terre

0

ಸಂಬಂಧಿತ ಸುದ್ದಿ