ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕನಕದಾಸ ಜಯಂತ್ಯುತ್ಸವ; ಸಚಿವ ಬೈರತಿ ಭಾಗಿ

ಬೆಂಗಳೂರು: ದಾಸಶ್ರೇಷ್ಠ ಭಕ್ತ ಕನಕದಾಸರ 534ನೇ ಜಯಂತ್ಯುತ್ಸವವನ್ನು ಬೆಂಗಳೂರು ಪೂರ್ವ ತಾಲೂಕು ಕಚೇರಿಯಲ್ಲಿ ಸರಳವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್, ದಾಸರಲ್ಲಿಯೇ ಶ್ರೇಷ್ಠರಾದ ಕನಕದಾಸರ ಕೀರ್ತನೆಗಳು, ವಚನಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳುವಂತೆ ತಿಳಿಸಿದರು.

Edited By : Nagesh Gaonkar
Kshetra Samachara

Kshetra Samachara

22/11/2021 09:08 pm

Cinque Terre

198

Cinque Terre

0

ಸಂಬಂಧಿತ ಸುದ್ದಿ